ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ

ಕರ್ನಾಟಕ ರಾಜ್ಯ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಇಂದು ಬೆಂಗಳೂರಿನ ಕನ್ನಡ ಭವನದಲ್ಲಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಆಹ್ವಾನ ಪತ್ರಿಕೆ ನೋಡಿರಿ…

Leave a Comment

Your email address will not be published. Required fields are marked *

Scroll to Top